Kur'an-ı Kerim meal tercümesi - Kanadaca Tercüme - Beşir Meysuri

external-link copy
23 : 51

فَوَرَبِّ السَّمَآءِ وَالْاَرْضِ اِنَّهٗ لَحَقٌّ مِّثْلَ مَاۤ اَنَّكُمْ تَنْطِقُوْنَ ۟۠

ಆಕಾಶ ಮತ್ತು ಭೂಮಿಯ ಪ್ರಭುವಿನಾಣೆ, ಖಂಡಿತವಾಗಿಯು ಪುನರುತ್ಥಾನವು ನೀವು ಮಾತನಾಡುತ್ತಿರುವ ಹಾಗೆಯೇ ಖಚಿತವಾಗಿದೆ. info
التفاسير: