Kur'an-ı Kerim meal tercümesi - Kanadaca Tercüme - Beşir Meysuri

external-link copy
146 : 7

سَاَصْرِفُ عَنْ اٰیٰتِیَ الَّذِیْنَ یَتَكَبَّرُوْنَ فِی الْاَرْضِ بِغَیْرِ الْحَقِّ ؕ— وَاِنْ یَّرَوْا كُلَّ اٰیَةٍ لَّا یُؤْمِنُوْا بِهَا ۚ— وَاِنْ یَّرَوْا سَبِیْلَ الرُّشْدِ لَا یَتَّخِذُوْهُ سَبِیْلًا ۚ— وَاِنْ یَّرَوْا سَبِیْلَ الْغَیِّ یَتَّخِذُوْهُ سَبِیْلًا ؕ— ذٰلِكَ بِاَنَّهُمْ كَذَّبُوْا بِاٰیٰتِنَا وَكَانُوْا عَنْهَا غٰفِلِیْنَ ۟

ಇಹಲೋಕದಲ್ಲಿ ಅನ್ಯಾಯವಾಗಿ ಅಹಂಕಾರ ತೋರುವವರನ್ನು ನಾನು ನನ್ನ ಆದೇಶಗಳಿಂದ ದೂರಸರಿಸಿರುವೆನು ಮತ್ತು ಅವರು ಸಕಲ ದೃಷ್ಟಾಂತವನ್ನು ಕಂಡರೂ ಅದರಲ್ಲಿ ವಿಶ್ವಾಸವಿಡಲಾರರು ಮತ್ತು ಸನ್ಮಾರ್ಗವನ್ನು ಕಂಡರೆ ಅದನ್ನು ತಮ್ಮ ಮಾರ್ಗವನ್ನಾಗಿ ಸ್ವೀಕರಿಸುವುದಿಲ್ಲ ಮತ್ತು ದುರ್ಮಾರ್ಗವನ್ನು ಕಂಡರೆ ಅದನ್ನು ತಮ್ಮ ಮಾರ್ಗವನ್ನಾಗಿ ಸ್ವೀಕರಿಸುತ್ತಾರೆ. ಇದು ಅವರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದುದರ ಮತ್ತು ಅವುಗಳ ಕುರಿತು ನಿರಾಕರಿಸಿದ್ದುದರ ಫಲವಾಗಿದೆ. info
التفاسير: