Kur'an-ı Kerim meal tercümesi - Kanadaca Tercüme - Hamza Batur

external-link copy
131 : 2

اِذْ قَالَ لَهٗ رَبُّهٗۤ اَسْلِمْ ۙ— قَالَ اَسْلَمْتُ لِرَبِّ الْعٰلَمِیْنَ ۟

ಅವರೊಡನೆ ಅವರ ಪರಿಪಾಲಕನು (ಅಲ್ಲಾಹು) “ಶರಣಾಗು” ಎಂದಾಗ, ಅವರು ಹೇಳಿದರು: “ಸರ್ವಲೋಕಗಳ ಪರಿಪಾಲಕನಿಗೆ (ಅಲ್ಲಾಹನಿಗೆ) ನಾನು ಸಂಪೂರ್ಣ ಶರಣಾಗಿದ್ದೇನೆ.” info
التفاسير: