Kur'an-ı Kerim meal tercümesi - Kanadaca Tercüme - Hamza Batur

external-link copy
129 : 20

وَلَوْلَا كَلِمَةٌ سَبَقَتْ مِنْ رَّبِّكَ لَكَانَ لِزَامًا وَّاَجَلٌ مُّسَمًّی ۟ؕ

ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಮಾತು ಮೊದಲೇ ಇಲ್ಲದಿರುತ್ತಿದ್ದರೆ, ಮತ್ತು ಒಂದು ನಿಶ್ಚಿತ ಅವಧಿಯನ್ನು ಮೊದಲೇ ತೀರ್ಮಾನಿಸಲಾಗದಿರುತ್ತಿದ್ದರೆ, ಶಿಕ್ಷೆಯು ಇವರಿಗೆ ಅನಿವಾರ್ಯವಾಗಿ ಬಿಡುತ್ತಿತ್ತು. info
التفاسير: