Kur'an-ı Kerim meal tercümesi - Kanadaca Tercüme - Hamza Batur

external-link copy
133 : 20

وَقَالُوْا لَوْلَا یَاْتِیْنَا بِاٰیَةٍ مِّنْ رَّبِّهٖ ؕ— اَوَلَمْ تَاْتِهِمْ بَیِّنَةُ مَا فِی الصُّحُفِ الْاُوْلٰی ۟

ಅವರು ಹೇಳಿದರು: “ಅವರು (ಪ್ರವಾದಿ) ತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಮ್ಮ ಬಳಿಗೆ ಒಂದು ದೃಷ್ಟಾಂತವನ್ನೇಕೆ ತರುವುದಿಲ್ಲ?” ಹಿಂದಿನ ಗ್ರಂಥಗಳಲ್ಲಿರುವ ಸ್ಪಷ್ಟ ಸಾಕ್ಷ್ಯವು ಅವರ ಬಳಿಗೆ ಬಂದಿಲ್ಲವೇ? info
التفاسير: