Kur'an-ı Kerim meal tercümesi - Kanadaca Tercüme - Hamza Batur

external-link copy
135 : 20

قُلْ كُلٌّ مُّتَرَبِّصٌ فَتَرَبَّصُوْا ۚ— فَسَتَعْلَمُوْنَ مَنْ اَصْحٰبُ الصِّرَاطِ السَّوِیِّ وَمَنِ اهْتَدٰی ۟۠

ಹೇಳಿರಿ: “ಎಲ್ಲರೂ (ತಮ್ಮ ಫಲಿತಾಂಶವನ್ನು) ಕಾಯುತ್ತಿದ್ದಾರೆ. ನೀವು ಕೂಡ ಕಾಯಿರಿ. ಸರಿಯಾದ ಮಾರ್ಗದಲ್ಲಿರುವವರು ಯಾರು ಮತ್ತು ಸನ್ಮಾರ್ಗವನ್ನು ಪಡೆದವರು ಯಾರೆಂದು ನೀವು ಸದ್ಯವೇ ತಿಳಿಯುವಿರಿ. info
التفاسير: