Kur'an-ı Kerim meal tercümesi - Kanadaca Tercüme - Hamza Batur

external-link copy
227 : 26

اِلَّا الَّذِیْنَ اٰمَنُوْا وَعَمِلُوا الصّٰلِحٰتِ وَذَكَرُوا اللّٰهَ كَثِیْرًا وَّانْتَصَرُوْا مِنْ بَعْدِ مَا ظُلِمُوْا ؕ— وَسَیَعْلَمُ الَّذِیْنَ ظَلَمُوْۤا اَیَّ مُنْقَلَبٍ یَّنْقَلِبُوْنَ ۟۠

ಆದರೆ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು, ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರು, ಮರ್ದನಕ್ಕೊಳಗಾದ ಬಳಿಕ ಪ್ರತೀಕಾರ ಪಡೆಯುವವರು ಇದರಿಂದ ಹೊರತಾಗಿದ್ದಾರೆ. ಅಕ್ರಮವೆಸಗಿದವರು ಸದ್ಯವೇ ಅವರು ಯಾವ ಸ್ಥಳಕ್ಕೆ ಮರಳಲಿದ್ದಾರೆಂದು ತಿಳಿದುಕೊಳ್ಳುವರು. info
التفاسير: