Kur'an-ı Kerim meal tercümesi - Kanadaca Tercüme - Hamza Batur

external-link copy
32 : 34

قَالَ الَّذِیْنَ اسْتَكْبَرُوْا لِلَّذِیْنَ اسْتُضْعِفُوْۤا اَنَحْنُ صَدَدْنٰكُمْ عَنِ الْهُدٰی بَعْدَ اِذْ جَآءَكُمْ بَلْ كُنْتُمْ مُّجْرِمِیْنَ ۟

ಪ್ರಬಲರು ದುರ್ಬಲರೊಡನೆ ಹೇಳುವರು: “ನಿಮ್ಮ ಬಳಿಗೆ ಸನ್ಮಾರ್ಗವು ಬಂದ ಬಳಿಕ ನಾವು ನಿಮ್ಮನ್ನು ಅದರಿಂದ ತಡೆದಿದ್ದೇವೆಯೇ? ಅಲ್ಲ. ವಾಸ್ತವವಾಗಿ ನೀವೇ ಅಪರಾಧಿಗಳು.” info
التفاسير: