Kur'an-ı Kerim meal tercümesi - Kanadaca Tercüme - Hamza Batur

external-link copy
13 : 68

عُتُلٍّۢ بَعْدَ ذٰلِكَ زَنِیْمٍ ۟ۙ

ಒರಟನು, ಮಾತ್ರವಲ್ಲದೆ ಕುಲಕ್ಕೆ ಸೇರದವನು.[1] info

[1] ಇವೆಲ್ಲವೂ ಮಕ್ಕಾದ ಸತ್ಯನಿಷೇಧಿಗಳ, ವಿಶೇಷವಾಗಿ ಅವರ ಮುಖಂಡ ವಲೀದ್ ಬಿನ್ ಮುಗೀರ ವಿಷಯದಲ್ಲಿ ಅವತೀರ್ಣವಾದ ವಚನಗಳಾಗಿವೆ. ಇದು ಇಂತಹ ದುರ್ಗುಣಗಳನ್ನು ಹೊಂದಿರುವ ಎಲ್ಲರಿಗೂ ಅನ್ವಯವಾಗುತ್ತದೆ.

التفاسير: