Kur'an-ı Kerim meal tercümesi - Kanadaca Tercüme - Hamza Batur

external-link copy
9 : 68

وَدُّوْا لَوْ تُدْهِنُ فَیُدْهِنُوْنَ ۟

ನೀವು ಸ್ವಲ್ಪ ಮೃದುವಾದರೆ ಅವರು ಕೂಡ ಮೃದುವಾಗುತ್ತಾರೆ ಎಂದು ಅವರು ಬಯಸುತ್ತಾರೆ.[1] info

[1] ಅಂದರೆ ಅವರ ದೇವರುಗಳ ವಿಷಯದಲ್ಲಿ ನೀವು ಮೃದು ನಿಲುವನ್ನು ತಳೆದರೆ ಅವರು ಕೂಡ ನಿಮ್ಮ ಬಗ್ಗೆ ಮೃದು ನಿಲುವನ್ನು ತಳೆಯುತ್ತಾರೆ.

التفاسير: