Kur'an-ı Kerim meal tercümesi - Kanadaca Tercüme - Hamza Batur

external-link copy
197 : 7

وَالَّذِیْنَ تَدْعُوْنَ مِنْ دُوْنِهٖ لَا یَسْتَطِیْعُوْنَ نَصْرَكُمْ وَلَاۤ اَنْفُسَهُمْ یَنْصُرُوْنَ ۟

ನೀವು ಅವನನ್ನು (ಅಲ್ಲಾಹನನ್ನು) ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ—ನಿಮಗೆ ಸಹಾಯ ಮಾಡಲು ಅವರಿಗೆ ಸಾಧ್ಯವಿಲ್ಲ. ಸ್ವಯಂ ಅವರಿಗೂ ಅವರು ಸಹಾಯ ಮಾಡುವುದಿಲ್ಲ. info
التفاسير: