Kur'an-ı Kerim meal tercümesi - Kanadaca Tercüme - Hamza Batur

external-link copy
97 : 7

اَفَاَمِنَ اَهْلُ الْقُرٰۤی اَنْ یَّاْتِیَهُمْ بَاْسُنَا بَیَاتًا وَّهُمْ نَآىِٕمُوْنَ ۟ؕ

ಆ ಊರುಗಳ ನಿವಾಸಿಗಳು—ಅವರು ರಾತ್ರಿ ಮಲಗಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬರಲಾರದೆಂದು ನಿರ್ಭಯರಾಗಿದ್ದಾರೆಯೇ? info
التفاسير: