Kur'an-ı Kerim meal tercümesi - Kanadaca Tercüme - Hamza Batur

external-link copy
12 : 72

وَّاَنَّا ظَنَنَّاۤ اَنْ لَّنْ نُّعْجِزَ اللّٰهَ فِی الْاَرْضِ وَلَنْ نُّعْجِزَهٗ هَرَبًا ۟ۙ

ಭೂಮಿಯಲ್ಲಿ ಎಂದಿಗೂ ಅಲ್ಲಾಹನನ್ನು ಅಸಮರ್ಥಗೊಳಿಸಲು ಸಾಧ್ಯವಿಲ್ಲ ಮತ್ತು ಪಲಾಯನ ಮಾಡುವ ಮೂಲಕವೂ ಅವನನ್ನು ಸೋಲಿಸಲು ಸಾಧ್ಯವಿಲ್ಲವೆಂದು ನಮಗೆ ಖಾತ್ರಿಯಾಗಿದೆ. info
التفاسير: