Kur'an-ı Kerim meal tercümesi - Kanadaca Tercüme - Hamza Batur

external-link copy
13 : 72

وَّاَنَّا لَمَّا سَمِعْنَا الْهُدٰۤی اٰمَنَّا بِهٖ ؕ— فَمَنْ یُّؤْمِنْ بِرَبِّهٖ فَلَا یَخَافُ بَخْسًا وَّلَا رَهَقًا ۟ۙ

ನಾವು ಸನ್ಮಾರ್ಗವನ್ನು (ಕುರ್‌ಆನನ್ನು) ಆಲಿಸಿದಾಗ ಅದರಲ್ಲಿ ವಿಶ್ವಾಸವಿಟ್ಟೆವು. ಯಾರು ತನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡುತ್ತಾನೋ ಅವನು ನಷ್ಟವನ್ನು ಅಥವಾ ಅನ್ಯಾಯವನ್ನು ಭಯಪಡಬೇಕಾಗಿಲ್ಲ. info
التفاسير: