Kur'an-ı Kerim meal tercümesi - Kanadaca Tercüme - Hamza Batur

external-link copy
8 : 73

وَاذْكُرِ اسْمَ رَبِّكَ وَتَبَتَّلْ اِلَیْهِ تَبْتِیْلًا ۟ؕ

ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರನ್ನು ಸ್ಮರಿಸಿರಿ. (ಇತರ ಎಲ್ಲಾ ವಿಷಯಗಳಿಂದ ದೂರವಾಗಿ) ನಿಮ್ಮನ್ನು ಸಂಪೂರ್ಣವಾಗಿ ಅವನಿಗೆ ಅರ್ಪಿಸಿಕೊಳ್ಳಿರಿ. info
التفاسير: