Kur'an-ı Kerim meal tercümesi - Kanadaca Tercüme - Hamza Batur

external-link copy
62 : 8

وَاِنْ یُّرِیْدُوْۤا اَنْ یَّخْدَعُوْكَ فَاِنَّ حَسْبَكَ اللّٰهُ ؕ— هُوَ الَّذِیْۤ اَیَّدَكَ بِنَصْرِهٖ وَبِالْمُؤْمِنِیْنَ ۟ۙ

ಅವರು ನಿಮಗೆ ದ್ರೋಹ ಬಗೆಯಲು ಬಯಸಿದರೆ, ನಿಶ್ಚಯವಾಗಿಯೂ ನಿಮಗೆ ಅಲ್ಲಾಹು ಸಾಕು. ತನ್ನ ಸಹಾಯದಿಂದ ಮತ್ತು ಸತ್ಯವಿಶ್ವಾಸಿಗಳ ಮೂಲಕ ನಿಮಗೆ ಶಕ್ತಿ ನೀಡಿದ್ದು ಅವನೇ. info
التفاسير: