قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
75 : 10

ثُمَّ بَعَثْنَا مِنْ بَعْدِهِمْ مُّوْسٰی وَهٰرُوْنَ اِلٰی فِرْعَوْنَ وَمَلَاۡىِٕهٖ بِاٰیٰتِنَا فَاسْتَكْبَرُوْا وَكَانُوْا قَوْمًا مُّجْرِمِیْنَ ۟

. ತರುವಾಯ ನಾವು ಆ ಸಂದೇಶವಾಹಕರ ನಂತರ ಮೂಸಾ ಮತ್ತು ಹಾರೂನರವರನ್ನು ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ ನಮ್ಮ ದೃಷ್ಟಾಂತಗಳೊAದಿಗೆ ನಿಯೋಗಿಸಿದೆವು. ಆದರೆ ಅವರು ಅಹಂಕಾರ ತೋರಿದರು ಮತ್ತು ಅವರು ಅಪರಾಧಿ ಜನಾಂಗವಾಗಿದ್ದರು. info
التفاسير: