قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
109 : 12

وَمَاۤ اَرْسَلْنَا مِنْ قَبْلِكَ اِلَّا رِجَالًا نُّوْحِیْۤ اِلَیْهِمْ مِّنْ اَهْلِ الْقُرٰی ؕ— اَفَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— وَلَدَارُ الْاٰخِرَةِ خَیْرٌ لِّلَّذِیْنَ اتَّقَوْا ؕ— اَفَلَا تَعْقِلُوْنَ ۟

ನಿಮಗಿಂತ ಮುಂಚೆ ನಾವು ಕಳುಹಿಸಲಾದ ಸಂದೇಶವಾಹಕರೆಲ್ಲರೂ ಪುರುಷÀರೇ ಆಗಿದ್ದರು. ನಾವು ಅವರೆಡೆಗೆ ಸಂದೇಶವನ್ನು ನೀಡುತ್ತಿದ್ದೆವು, ಅವರು ಅದೇ ನಾಡಿನವರಾಗಿದ್ದರು, ಅವರು ಭೂಮಿಯಲ್ಲಿ ಸಂಚರಿಸಿ ಅವರಿಗೆ ಮುಂಚಿನವರ ಪರಿಣಾಮವು ಹೇಗಿತ್ತೆಂಬುದನ್ನು ನೋಡಲಿಲ್ಲವೇ? ನಿಶ್ಚಯವಾಗಿಯೂ ಪರಲೋಕದ ನೆಲೆಯು ಭಯವನ್ನು ಇರಿಸಿಕೊಂಡವರಿಗೆ ಅತ್ಯುತ್ತಮವಾಗಿದೆ. ಹಾಗಿದ್ದೂ ನೀವು ಯೋಚಿಸುವುದಿಲ್ಲವೇ. info
التفاسير: