قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
61 : 12

قَالُوْا سَنُرَاوِدُ عَنْهُ اَبَاهُ وَاِنَّا لَفٰعِلُوْنَ ۟

ಅವರು ಹೇಳಿದರು; ಶೀಘ್ರವೇ ಅವನನ್ನು ಕಳುಹಿಸಲಿಕ್ಕಾಗಿ ನಾವು ಅವನ ತಂದೆಯನ್ನು ಒಲಿಸುವೆವು ಮತ್ತು ನಾವು ಹೀಗೆ ಮಾಡಿಯೇ ತೀರುವೆವು. info
التفاسير: