قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
4 : 13

وَفِی الْاَرْضِ قِطَعٌ مُّتَجٰوِرٰتٌ وَّجَنّٰتٌ مِّنْ اَعْنَابٍ وَّزَرْعٌ وَّنَخِیْلٌ صِنْوَانٌ وَّغَیْرُ صِنْوَانٍ یُّسْقٰی بِمَآءٍ وَّاحِدٍ ۫— وَنُفَضِّلُ بَعْضَهَا عَلٰی بَعْضٍ فِی الْاُكُلِ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّعْقِلُوْنَ ۟

ಮತ್ತು ಭೂಮಿಯಲ್ಲಿ ಒಂದಕ್ಕೊAದು ಅಂಟಿಕೊAಡಿರುವ ವಿಭಿನ್ನ ಭೂ ಭಾಗಗಳಿವೆ, ದ್ರಾಕ್ಷಿ ತೋಟಗಳಿವೆ, ಮತ್ತು ಕೃಷಿ ಹೊಲಗಳಿವೆ, ಖರ್ಜೂರದ ಮರಗಳಿವೆ ಮತ್ತು ಅವುಗಳಲ್ಲಿ ಕೆಲವು ಕವಲೊಡೆದ ಮತ್ತು ಇನ್ನು ಕೆಲವು ಕವಲೊಡೆಯದ ಮರಗಳಿವೆ. ಎಲ್ಲವೂ ಒಂದೇ ನೀರಿನಿಂದ ಉಣಿಸಲಾಗುತ್ತವೆ. ಹಾಗು ನಾವು ಕೆಲವನ್ನು ಕೆಲವುಗಳ ಮೇಲೆ ರುಚಿಯಲ್ಲಿ ಶ್ರೇಷ್ಠಗೊಳಿಸುತ್ತೇವೆ. ಖಂಡಿತವಾಗಿಯೂ ಇದರಲ್ಲಿ ವಿವೇಚಿಸುವವರಿಗೆ ಹಲವಾರು ದೃಷ್ಟಾಂತಗಳಿವೆ. info
التفاسير: