قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

ಇಬ್ರಾಹೀಮ್

external-link copy
1 : 14

الٓرٰ ۫— كِتٰبٌ اَنْزَلْنٰهُ اِلَیْكَ لِتُخْرِجَ النَّاسَ مِنَ الظُّلُمٰتِ اِلَی النُّوْرِ ۙ۬— بِاِذْنِ رَبِّهِمْ اِلٰی صِرَاطِ الْعَزِیْزِ الْحَمِیْدِ ۟ۙ

ಅಲಿಫ್ ಲಾಮ್ ರಾ ಇದು ಒಂದು ಗ್ರಂಥ. ನೀವು ಜನರನ್ನು ಅವರ ಪ್ರಭುವಿನ ಆಜ್ಞೆಯಿಂದ ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರಲಿಕ್ಕಾಗಿ ನಾವು ಇದನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ, ಪ್ರಚಂಡನೂ, ಸ್ತುತ್ಯಾರ್ಹನೂ ಆದ ಅಲ್ಲಾಹನ ಮಾರ್ಗದೆಡೆಗೆ ನಡೆಸಬೇಕೆಂದು. info
التفاسير: