قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

ಅನ್ನಹ್ಲ್

external-link copy
1 : 16

اَتٰۤی اَمْرُ اللّٰهِ فَلَا تَسْتَعْجِلُوْهُ ؕ— سُبْحٰنَهٗ وَتَعٰلٰی عَمَّا یُشْرِكُوْنَ ۟

ಅಲ್ಲಾಹನ ಆದೇಶವು ಬಂದುಬಿಟ್ಟಿದೆ. ಆದ್ದರಿಂದ ನೀವು ಅದರ ಬಗ್ಗೆ ಆತುರ ಪಡಬೇಡಿರಿ. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಪರಮ ಪಾವನನು, ಮಹೋನ್ನತನು ಆಗಿರುವನು. info
التفاسير: