قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
120 : 16

اِنَّ اِبْرٰهِیْمَ كَانَ اُمَّةً قَانِتًا لِّلّٰهِ حَنِیْفًا ؕ— وَلَمْ یَكُ مِنَ الْمُشْرِكِیْنَ ۟ۙ

ನಿಸ್ಸಂಶಯವಾಗಿಯು ಇಬ್ರಾಹೀಮ್ ಸ್ವಯಂ ಒಂದು ಸಮುದಾಯ ವಾಗಿದ್ದರು ಹಾಗೂ ಅಲ್ಲಾಹನಿಗೆ ವಿಧೇಯರೂ, ಏಕನಿಷ್ಠರೂ ಆಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ. info
التفاسير: