قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
120 : 2

وَلَنْ تَرْضٰی عَنْكَ الْیَهُوْدُ وَلَا النَّصٰرٰی حَتّٰی تَتَّبِعَ مِلَّتَهُمْ ؕ— قُلْ اِنَّ هُدَی اللّٰهِ هُوَ الْهُدٰی ؕ— وَلَىِٕنِ اتَّبَعْتَ اَهْوَآءَهُمْ بَعْدَ الَّذِیْ جَآءَكَ مِنَ الْعِلْمِ ۙ— مَا لَكَ مِنَ اللّٰهِ مِنْ وَّلِیٍّ وَّلَا نَصِیْرٍ ۟ؔ

ಯಹೂದರು ಮತ್ತು ಕ್ರೆöÊಸ್ತರು ನೀವು ಅವರ ಸಂಪ್ರದಾಯವನ್ನು ಅನುಸರಿಸುವವರೆಗೆೆ ಎಂದಿಗೂ ನಿಮ್ಮಿಂದ ಸಂತುಷ್ಟರಾಗಲಾರರು. ಹೇಳಿರಿ ವಾಸ್ತವದಲ್ಲಿ ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನವಾಗಿದೆ. ಮತ್ತು ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವಇಚ್ಛೆಯನ್ನು ಅನುಸರಿಸಿದರೆ ನಿಮಗೆ ಅಲ್ಲಾಹನ ಬಳಿ ಯಾವೊಬ್ಬ ರಕ್ಷಕ ಮಿತ್ರನಾಗಲೀ, ಯಾವೊಬ್ಬ ಸಹಾಯಕನಾಗಲೀ ಇರಲಾರನು. info
التفاسير: