قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
211 : 2

سَلْ بَنِیْۤ اِسْرَآءِیْلَ كَمْ اٰتَیْنٰهُمْ مِّنْ اٰیَةٍ بَیِّنَةٍ ؕ— وَمَنْ یُّبَدِّلْ نِعْمَةَ اللّٰهِ مِنْ بَعْدِ مَا جَآءَتْهُ فَاِنَّ اللّٰهَ شَدِیْدُ الْعِقَابِ ۟

ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ. info
التفاسير: