قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
16 : 20

فَلَا یَصُدَّنَّكَ عَنْهَا مَنْ لَّا یُؤْمِنُ بِهَا وَاتَّبَعَ هَوٰىهُ فَتَرْدٰی ۟

ಆದುದರಿಂದ ಅದರಲ್ಲಿ ವಿಶ್ವಾಸವಿಡದವನು ಮತ್ತು ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುವನು ಅದರ ವಿಶ್ವಾಸದಿಂದ ನಿಮ್ಮನ್ನು ತಡೆಯದಿರಲಿ. ಹಾಗೇನಾದರೂ ಆದರೆ ನೀವು ನಾಶವಾಗುವಿರಿ. info
التفاسير: