قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
19 : 21

وَلَهٗ مَنْ فِی السَّمٰوٰتِ وَالْاَرْضِ ؕ— وَمَنْ عِنْدَهٗ لَا یَسْتَكْبِرُوْنَ عَنْ عِبَادَتِهٖ وَلَا یَسْتَحْسِرُوْنَ ۟ۚ

ಭೂಮಿ ಆಕಾಶಗಳಲ್ಲಿರುವುದೆಲ್ಲವು ಅಲ್ಲಾಹನದ್ದಾಗಿದೆ ಮತ್ತು ಅವನ ಸನ್ನಿಧಿಯಲ್ಲಿರುವವರು ಅವನ ಆರಾಧನೆಯಿಂದ ದರ್ಪ ತೋರುವುದಿಲ್ಲ ಹಾಗೂ ದಣಿಯುವುದೂ ಇಲ್ಲ. info
التفاسير: