قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
8 : 22

وَمِنَ النَّاسِ مَنْ یُّجَادِلُ فِی اللّٰهِ بِغَیْرِ عِلْمٍ وَّلَا هُدًی وَّلَا كِتٰبٍ مُّنِیْرٍ ۟ۙ

ಜನರ ಪೈಕಿ ಕೆಲವರು ಅಲ್ಲಾಹನ ವಿಚಾರದಲ್ಲಿ ಯಾವುದೇ ಜ್ಞಾನ, ಮಾರ್ಗದರ್ಶನ, ಮತ್ತು ಪ್ರಕಾಶಮಯ ಗ್ರಂಥವಿಲ್ಲದೇ ತರ್ಕ ಮಾಡುವವರೂ ಇದ್ದಾರೆ. info
التفاسير: