قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
55 : 25

وَیَعْبُدُوْنَ مِنْ دُوْنِ اللّٰهِ مَا لَا یَنْفَعُهُمْ وَلَا یَضُرُّهُمْ ؕ— وَكَانَ الْكَافِرُ عَلٰی رَبِّهٖ ظَهِیْرًا ۟

ಅವರು ಅಲ್ಲಾಹನ ಹೊರತು ತಮಗೆ ಪ್ರಯೋಜನವನ್ನಾಗಲೀ, ಹಾನಿಯನ್ನಾಗಲೀ ಮಾಡಲಾಗದ ವಸ್ತುಗಳನ್ನು ಆರಾಧಿಸುತ್ತಾರೆ ಮತ್ತು ಸತ್ಯನಿಷೇಧಿಯು ತನ್ನ ಪ್ರಭುವಿನ ವಿರುದ್ಧ (ಶೈತಾನನ) ಬೆಂಬಲಿಗನಾಗಿರುತ್ತಾನೆ. info
التفاسير: