قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
61 : 25

تَبٰرَكَ الَّذِیْ جَعَلَ فِی السَّمَآءِ بُرُوْجًا وَّجَعَلَ فِیْهَا سِرٰجًا وَّقَمَرًا مُّنِیْرًا ۟

ಆಕಾಶದಲ್ಲಿ ನಕ್ಷತ್ರ ಮಂಡಲಗಳನ್ನು ನಿರ್ಮಿಸಿದವನು ಮತ್ತು ಅದರಲ್ಲಿ ಸೂರ್ಯನನ್ನು, ಹೊಳೆಯುವ ಚಂದ್ರನನ್ನು ನಿಶ್ಚಯಿಸಿದವನು ಮಹಾ ಮಂಗಳಮಯನು! info
التفاسير: