قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
64 : 25

وَالَّذِیْنَ یَبِیْتُوْنَ لِرَبِّهِمْ سُجَّدًا وَّقِیَامًا ۟

ಅವರು ರಾತ್ರಿಯನ್ನು ತಮ್ಮ ಪ್ರಭುವಿಗೆ ಸಾಷ್ಟಾಂಗವೆರಗುತ್ತಾ, ನಿಂತು ಪ್ರಾರ್ಥಿಸುತ್ತಾರೆ. info
التفاسير: