قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
36 : 29

وَاِلٰی مَدْیَنَ اَخَاهُمْ شُعَیْبًا ۙ— فَقَالَ یٰقَوْمِ اعْبُدُوا اللّٰهَ وَارْجُوا الْیَوْمَ الْاٰخِرَ وَلَا تَعْثَوْا فِی الْاَرْضِ مُفْسِدِیْنَ ۟

ಮದ್‌ಯನ್‌ನೆಡೆಗೆ ಅವರ ಸಹೋದರ ಶುಐಬರನ್ನು ಕಳುಹಿಸಿದೆವು ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅಂತಿಮ ದಿನವನ್ನು ನಿರೀಕ್ಷಿಸಿರಿ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾ ತಿರುಗದಿರಿ. info
التفاسير: