قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
13 : 3

قَدْ كَانَ لَكُمْ اٰیَةٌ فِیْ فِئَتَیْنِ الْتَقَتَا ؕ— فِئَةٌ تُقَاتِلُ فِیْ سَبِیْلِ اللّٰهِ وَاُخْرٰی كَافِرَةٌ یَّرَوْنَهُمْ مِّثْلَیْهِمْ رَاْیَ الْعَیْنِ ؕ— وَاللّٰهُ یُؤَیِّدُ بِنَصْرِهٖ مَنْ یَّشَآءُ ؕ— اِنَّ فِیْ ذٰلِكَ لَعِبْرَةً لِّاُولِی الْاَبْصَارِ ۟

ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ. info
التفاسير: