قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
15 : 31

وَاِنْ جٰهَدٰكَ عَلٰۤی اَنْ تُشْرِكَ بِیْ مَا لَیْسَ لَكَ بِهٖ عِلْمٌ فَلَا تُطِعْهُمَا وَصَاحِبْهُمَا فِی الدُّنْیَا مَعْرُوْفًا ؗ— وَّاتَّبِعْ سَبِیْلَ مَنْ اَنَابَ اِلَیَّ ۚ— ثُمَّ اِلَیَّ مَرْجِعُكُمْ فَاُنَبِّئُكُمْ بِمَا كُنْتُمْ تَعْمَلُوْنَ ۟

ಮತ್ತು ನಿನಗೆ ಯಾವುದೇ ಜ್ಞಾನವಿಲ್ಲದೆ ಏನನ್ನಾದರೂ ನನ್ನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸಬೇಕೆಂದು ಅವರಿಬ್ಬರು (ತಂದೆತಾಯAದಿರು) ನಿನ್ನ ಮೇಲೆ ಬಲವಂತ ಮಾಡಿದರೆ ನೀನು ಅವರನ್ನು ಅನುಸರಿಸಬೇಡ. ಆದರೆ ಇಹಲೋಕದಲ್ಲಿ ಅವರಿಬ್ಬರೊಂದಿಗೆ ಸೌಜನ್ಯದೊಂದಿಗೆ ವರ್ತಿಸು ಮತ್ತು ನನ್ನೆಡೆಗೆ ವಿಧೇಯನಾದವನ ಮಾರ್ಗವನ್ನು ಅನುಸರಿಸು. ನಿಮ್ಮೆಲ್ಲರ ಮರಳುವಿಕೆಯು ನನ್ನೆಡೆಗೇ ಆಗಿದೆ. ಅನಂತರ ನಾನು ನೀವು ಮಾಡುತ್ತಿರುವುದನ್ನು ನಿಮಗೆ ತಿಳಿಸಿಕೊಡುವೆನು. info
التفاسير: