قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
3 : 4

وَاِنْ خِفْتُمْ اَلَّا تُقْسِطُوْا فِی الْیَتٰمٰی فَانْكِحُوْا مَا طَابَ لَكُمْ مِّنَ النِّسَآءِ مَثْنٰی وَثُلٰثَ وَرُبٰعَ ۚ— فَاِنْ خِفْتُمْ اَلَّا تَعْدِلُوْا فَوَاحِدَةً اَوْ مَا مَلَكَتْ اَیْمَانُكُمْ ؕ— ذٰلِكَ اَدْنٰۤی اَلَّا تَعُوْلُوْا ۟ؕ

ಅನಾಥ ಹುಡುಗಿಯರನ್ನು ಮದುವೆಯಾಗಿ ನಿಮಗೆ ನ್ಯಾಯ ಪಾಲಿಸಲು ಸಾಧ್ಯವಿಲ್ಲವೆಂದು ನೀವು ಭಯಪಡುವುದಾದರೆ ನಿಮಗಿಷ್ಟವಿರುವ ಇತರ ಸ್ತಿçÃಯರ ಪೈಕಿ ಇಬ್ಬರು ಅಥವಾ ಮೂವರು ಅಥವಾ ನಾಲ್ವರನ್ನು ವಿವಾಹವಾಗಿರಿ. ಆದರೆ ನಿಮಗೆ ನ್ಯಾಯ ಪಾಲಿಸಲು ಸಾಧ್ಯವಿಲ್ಲವೆಂಬ ಭಯವಿದ್ದರೆ ಒಬ್ಬಳನ್ನೇ ವಿವಾಹವಾಗಿರಿ ಅಥವಾ ನಿಮ್ಮ ಅಧೀನದಲ್ಲಿರುವ ಗುಲಾಮ ಸ್ತಿçÃಯನ್ನು ಸ್ವೀಕರಿಸಿರಿ. ಹೀಗೆ ನೀವು ಅನ್ಯಾಯ ಮಾಡದಿರಲು ಹೆಚ್ಚು ನಿಕಟವಾಗಿದೆ. info
التفاسير: