قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
108 : 5

ذٰلِكَ اَدْنٰۤی اَنْ یَّاْتُوْا بِالشَّهَادَةِ عَلٰی وَجْهِهَاۤ اَوْ یَخَافُوْۤا اَنْ تُرَدَّ اَیْمَانٌ بَعْدَ اَیْمَانِهِمْ ؕ— وَاتَّقُوا اللّٰهَ وَاسْمَعُوْا ؕ— وَاللّٰهُ لَا یَهْدِی الْقَوْمَ الْفٰسِقِیْنَ ۟۠

ಅವರು (ಸಾಕ್ಷಿಗಳು) ನ್ಯಾಯಬದ್ದವಾಗಿ ಆಣೆ ಹಾಕಲು (ಈ ವಿಧಾನ) ಹೆಚ್ಚು ಸೂಕ್ತವಾಗಿದೆ. ತಾವು ಆಣೆ ಹಾಕಿದ ನಂತರ (ವಾರಿಸುದಾರರಿಂದ) ಆಣೆ ಹಾಕಿಸಲಾಗುವ ಸಾಧ್ಯತೆಯಿದೆಯೆಂಬುದರ ಬಗ್ಗೆ ಅವರು ಭಯಪಡಲಿ ಮತ್ತು ನೀವು ಅಲ್ಲಾಹನನ್ನು ಭಯಪಡಿರಿ ಮತ್ತು (ಅವನ ಆದೇಶಗಳನ್ನು) ಆಲಿಸಿರಿ ಧಿಕ್ಕಾರಿಗಳಾಗಿರುವ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಿಲ್ಲ. info
التفاسير: