قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
14 : 5

وَمِنَ الَّذِیْنَ قَالُوْۤا اِنَّا نَصٰرٰۤی اَخَذْنَا مِیْثَاقَهُمْ فَنَسُوْا حَظًّا مِّمَّا ذُكِّرُوْا بِهٖ ۪— فَاَغْرَیْنَا بَیْنَهُمُ الْعَدَاوَةَ وَالْبَغْضَآءَ اِلٰی یَوْمِ الْقِیٰمَةِ ؕ— وَسَوْفَ یُنَبِّئُهُمُ اللّٰهُ بِمَا كَانُوْا یَصْنَعُوْنَ ۟

ಮತ್ತು ಇದೇ ಪ್ರಕಾರ ತಮ್ಮನ್ನು ಕ್ರೆöÊಸ್ತರು ಎಂದು ಹೇಳಿಕೊಂಡವರಿAದಲೂ ನಾವು ಕರಾರನ್ನು ಪಡೆದೆವು. ಅವರೂ ಸಹ ತಮಗೆ ಉಪದೇಶ ನೀಡಲಾದುದರ ಅತಿದೊಡ್ಡ ಅಂಶವನ್ನು ಮರೆತು ಬಿಟ್ಟರು. ಆಗ ನಾವು ಸಹ ಅವರ ನಡುವೆ ಪುನರುತ್ಥಾನದ ದಿನದವರೆಗಿರುವಂತಹ ವಿದ್ವೇಷವನ್ನೂ, ವೈರತ್ವವನ್ನೂ ಹಾಕಿಬಿಟ್ಟೆವು ಮತ್ತು ಅವರು ಏನೆಲ್ಲವನ್ನು ಮಾಡುತ್ತಿದ್ದರೋ ಅದರ ಕುರಿತು ಅಲ್ಲಾಹನು ಸದ್ಯವೇ ಅವರಿಗೆ ತಿಳಿಸಿಕೊಡಲಿದ್ದಾನೆ. info
التفاسير: