قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
17 : 5

لَقَدْ كَفَرَ الَّذِیْنَ قَالُوْۤا اِنَّ اللّٰهَ هُوَ الْمَسِیْحُ ابْنُ مَرْیَمَ ؕ— قُلْ فَمَنْ یَّمْلِكُ مِنَ اللّٰهِ شَیْـًٔا اِنْ اَرَادَ اَنْ یُّهْلِكَ الْمَسِیْحَ ابْنَ مَرْیَمَ وَاُمَّهٗ وَمَنْ فِی الْاَرْضِ جَمِیْعًا ؕ— وَلِلّٰهِ مُلْكُ السَّمٰوٰتِ وَالْاَرْضِ وَمَا بَیْنَهُمَا ؕ— یَخْلُقُ مَا یَشَآءُ ؕ— وَاللّٰهُ عَلٰی كُلِّ شَیْءٍ قَدِیْرٌ ۟

ಅಲ್ಲಾಹನೇ ಮರ್ಯಮರ ಪುತ್ರ ಮಸೀಹನಾಗಿದ್ದಾನೆ ಎಂದು ಹೇಳಿದವರು ಖಂಡಿತವಾಗಿಯು ಸತ್ಯನಿಷೇಧಿಗಳಾಗಿರುವರು. ಹೇಳಿರಿ: ಅಲ್ಲಾಹನು ಮರ್ಯಮರ ಪುತ್ರ ಮಸೀಹರನ್ನೂ, ಅವರ ತಾಯಿಯನ್ನೂ, ಭೂಮಿಯಲ್ಲಿರುವ ಸರ್ವರನ್ನೂ ನಾಶಗೊಳಿಸಲು (ಮರಣ ಕೊಡಲು) ಬಯಸಿದರೆ ಅಲ್ಲಾಹನ ಮೇಲೆ ನಿಯಂತ್ರಣ ಹೊಂದಿದವರು ಯಾರಿದ್ದಾರೆ? ಆಕಾಶಗಳಲ್ಲಿ, ಭೂಮಿಯಲ್ಲಿ ಮತ್ತು ಅವೆರಡರ ಮಧ್ಯೆಯಿರುವ ಎಲ್ಲದರ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು ಅಲ್ಲಾಹನು ಸರ್ವ ಕಾರ್ಯಗಳ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: