قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
5 : 57

لَهٗ مُلْكُ السَّمٰوٰتِ وَالْاَرْضِ ؕ— وَاِلَی اللّٰهِ تُرْجَعُ الْاُمُوْرُ ۟

ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅವನಿಗೇ ಆಗಿದೆ ಮತ್ತು ಸಕಲ ಕಾರ್ಯಗಳು ಅವನೆಡೆಗೇ ಮರಳಿಸಲಾಗುತ್ತವೆ. info
التفاسير: