قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
63 : 6

قُلْ مَنْ یُّنَجِّیْكُمْ مِّنْ ظُلُمٰتِ الْبَرِّ وَالْبَحْرِ تَدْعُوْنَهٗ تَضَرُّعًا وَّخُفْیَةً ۚ— لَىِٕنْ اَنْجٰىنَا مِنْ هٰذِهٖ لَنَكُوْنَنَّ مِنَ الشّٰكِرِیْنَ ۟

ಹೇಳಿರಿ: ನಿಮ್ಮನ್ನು ನೆಲ, ಜಲಗಳ ಅಂಧÀಕಾರಗಳಿAದ ರಕ್ಷಿಸುವವನು ಯಾರು? 'ನೀನು ನಮ್ಮನ್ನು (ಈ ಕಷ್ಟಕಾಲದಲ್ಲಿ) ರಕ್ಷಿಸಿದರೆ ಖಂಡಿತ ನಾವು ಕೃತಜ್ಞತೆ ಸಲ್ಲಿಸುವವರೊಂದಿಗೆ ಸೇರುವೆವು' ಎಂದು ದೈನ್ಯತೆಯಿಂದ, ರಹಸ್ಯವಾಗಿ ಅವನನ್ನು ನೀವು ಕರೆದು ಬೇಡುತ್ತೀರಿ. info
التفاسير: