قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
133 : 7

فَاَرْسَلْنَا عَلَیْهِمُ الطُّوْفَانَ وَالْجَرَادَ وَالْقُمَّلَ وَالضَّفَادِعَ وَالدَّمَ اٰیٰتٍ مُّفَصَّلٰتٍ ۫— فَاسْتَكْبَرُوْا وَكَانُوْا قَوْمًا مُّجْرِمِیْنَ ۟

ಅನಂತರ ನಾವು ಅವರ ವಿರುದ್ಧ ಚಂಡಮಾರುತ, ಮಿಡತೆ, ಹೇನು, ಕಪ್ಪೆ, ರಕ್ತ ಮುಂತಾದ ಸ್ಪಷ್ಟ (ಎಚ್ಚರಿಕೆ ನೀಡುವ) ದೃಷ್ಟಾಂತಗಳನ್ನು ಕಳುಹಿಸಿದೆವು. ಆದರೆ ಅವರು ಅಹಂಭಾವ ತೋರಿದರು ಮತ್ತು ಅವರು ಅಪರಾಧಿಗಳಾದ ಒಂದು ಜನಾಂಗವಾಗಿದ್ದರು. info
التفاسير: