قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
137 : 7

وَاَوْرَثْنَا الْقَوْمَ الَّذِیْنَ كَانُوْا یُسْتَضْعَفُوْنَ مَشَارِقَ الْاَرْضِ وَمَغَارِبَهَا الَّتِیْ بٰرَكْنَا فِیْهَا ؕ— وَتَمَّتْ كَلِمَتُ رَبِّكَ الْحُسْنٰی عَلٰی بَنِیْۤ اِسْرَآءِیْلَ ۙ۬— بِمَا صَبَرُوْا ؕ— وَدَمَّرْنَا مَا كَانَ یَصْنَعُ فِرْعَوْنُ وَقَوْمُهٗ وَمَا كَانُوْا یَعْرِشُوْنَ ۟

ಅವರ ಸ್ಥಾನದಲ್ಲಿ ಅತ್ಯಂತ ದುರ್ಬಲರೆಂದು ಪರಿಗಣಿಸಲ್ಪಟ್ಟಿದ್ದ ಜನರನ್ನು ನಾವು ಸಮೃದ್ಧಿಯನ್ನಿರಿಸಿದ್ದ ಆ ಭೂಪ್ರದೇಶದ ಪೂರ್ವ ಮತ್ತು ಪಶ್ಚಿಮಗಳ ವಾರೀಸುದಾರರನ್ನಾಗಿ ಮಾಡಿಬಿಟ್ಟೆವು. ಈ ರೀತಿ ಇಸ್ರಾಯೀಲರಿಗೆ ನಿನ್ನ ಪ್ರಭುವಿನ ಉತ್ತಮ ವಾಗ್ದಾನವು ನೆರವೇರಿತು, ಏಕೆಂದರೆ ಅವರು ತಾಳ್ಮೆವಹಿಸಿದ್ದರು. ನಾವು ಫಿರ್‌ಔನ್ ಮತ್ತು ಅವನ ಜನತೆಯು ನಿರ್ಮಿಸಿದ ವಸ್ತುಗಳನ್ನೂ, ಮತ್ತು ಎತ್ತರ ಕಟ್ಟಡಗಳನ್ನೂ ಧ್ವಂಸಗೊಳಿಸಿಬಿಟ್ಟೆವು. info
التفاسير: