قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
32 : 9

یُرِیْدُوْنَ اَنْ یُّطْفِـُٔوْا نُوْرَ اللّٰهِ بِاَفْوَاهِهِمْ وَیَاْبَی اللّٰهُ اِلَّاۤ اَنْ یُّتِمَّ نُوْرَهٗ وَلَوْ كَرِهَ الْكٰفِرُوْنَ ۟

ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿಯಿಂದ ಊದಿ ನಂದಿಸಲು ಬಯಸುತ್ತಾರೆ ಮತ್ತು ಅಲ್ಲಾಹು ತನ್ನ ಪ್ರಕಾಶವನ್ನು ಪರಿಪೂರ್ಣಗೊಳಿಸಿಯೇ ಇರುವರು; ಸತ್ಯನಿಷೇಧಿಗಳು ಇಷ್ಟಪಡದಿದ್ದರೂ ಸರಿಯೇ. info
التفاسير: