قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
35 : 9

یَّوْمَ یُحْمٰی عَلَیْهَا فِیْ نَارِ جَهَنَّمَ فَتُكْوٰی بِهَا جِبَاهُهُمْ وَجُنُوْبُهُمْ وَظُهُوْرُهُمْ ؕ— هٰذَا مَا كَنَزْتُمْ لِاَنْفُسِكُمْ فَذُوْقُوْا مَا كُنْتُمْ تَكْنِزُوْنَ ۟

ಬೆಳ್ಳಿಬಂಗಾರವನ್ನು ನರಕಾಗ್ನಿಯಲ್ಲಿ ಕಾಯಿಸಲಾಗುವ ಮತ್ತು ಅದನ್ನು ಅವರ ಹಣೆಗಳ, ಪಾರ್ಶ್ವಗಳ ಮತ್ತು ಬೆನ್ನುಗಳ ಮೇಲೆ ಬರೆಯೆಳೆಯಲಾಗುವ ದಿನ (ಹೇಳಲಾಗುವುದು): ಇದು ನೀವು ತಮಗೋಸ್ಕರ ಸಂಗ್ರಹಿಸುತ್ತಿದ್ದ ಸಂಪತ್ತಾಗಿದೆ. ಇನ್ನು ನೀವು ಸಂಗ್ರಹಿಸುತ್ತಿದ್ದ ಸಂಪತ್ತಿನ ರುಚಿಯನ್ನು ಸವಿಯಿರಿ. info
التفاسير: