قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
7 : 9

كَیْفَ یَكُوْنُ لِلْمُشْرِكِیْنَ عَهْدٌ عِنْدَ اللّٰهِ وَعِنْدَ رَسُوْلِهٖۤ اِلَّا الَّذِیْنَ عٰهَدْتُّمْ عِنْدَ الْمَسْجِدِ الْحَرَامِ ۚ— فَمَا اسْتَقَامُوْا لَكُمْ فَاسْتَقِیْمُوْا لَهُمْ ؕ— اِنَّ اللّٰهَ یُحِبُّ الْمُتَّقِیْنَ ۟

ಮಸ್ಜಿದುಲ್ ಹರಾಮ್‌ನ ಬಳಿ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಂಡವರ ಹೊರತು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಬಳಿ (ಕರಾರು ಉಲ್ಲಂಘನೆ ಮಾಡಿದ) ಬಹುದೇವಾರಾಧಕರಿಗೆ ಕರಾರು ನೆಲೆನಿಲ್ಲುವುದಾದರೂ ಹೇಗೆ? ಅವರು ನಿಮ್ಮೊಂದಿಗೆ ಕರಾರನ್ನು ಪಾಲಿಸುವ ತನಕ ನೀವು ಅವರೊಂದಿಗೆ ಕರಾರನ್ನು ಪಾಲಿಸಿರಿ. ಖಂಡಿತವಾಗಿಯು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಪ್ರೀತಿಸುತ್ತಾನೆ. info
التفاسير: