قۇرئان كەرىم مەنىلىرىنىڭ تەرجىمىسى - كاناداچە تەرجىمىسى- بەشىير مىيسۇرى

external-link copy
71 : 9

وَالْمُؤْمِنُوْنَ وَالْمُؤْمِنٰتُ بَعْضُهُمْ اَوْلِیَآءُ بَعْضٍ ۘ— یَاْمُرُوْنَ بِالْمَعْرُوْفِ وَیَنْهَوْنَ عَنِ الْمُنْكَرِ وَیُقِیْمُوْنَ الصَّلٰوةَ وَیُؤْتُوْنَ الزَّكٰوةَ وَیُطِیْعُوْنَ اللّٰهَ وَرَسُوْلَهٗ ؕ— اُولٰٓىِٕكَ سَیَرْحَمُهُمُ اللّٰهُ ؕ— اِنَّ اللّٰهَ عَزِیْزٌ حَكِیْمٌ ۟

ಸತ್ಯವಿಶ್ವಾಸಿ ಪುರುಷರು ಮತ್ತು ಸ್ತಿçÃಯರು ಪರಸ್ಪರ ಮಿತ್ರರಾಗಿದ್ದಾರೆ. ಅವರು ಒಳಿತುಗಳ ಆದೇಶವನ್ನು ನೀಡುತ್ತಾರೆ ಮತ್ತು ಕೆಡುಕುಗಳಿಂದ ತಡೆಯುತ್ತಾರೆ. ನಮಾಝನ್ನು ಸಂಸ್ಥಾಪಿಸುತ್ತಾರೆ, ಝಕಾತನ್ನು ಪಾವತಿಸುತ್ತಾರೆ ಮತ್ತು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸುತ್ತಾರೆ. ಅಲ್ಲಾಹನು ಶೀಘ್ರವೇ ಅವರ ಮೇಲೆ ಕರುಣೆ ತೋರುವನು. ನಿಸ್ಸಂದೇಹವಾಗಿಯು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: