قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
89 : 10

قَالَ قَدْ اُجِیْبَتْ دَّعْوَتُكُمَا فَاسْتَقِیْمَا وَلَا تَتَّبِعٰٓنِّ سَبِیْلَ الَّذِیْنَ لَا یَعْلَمُوْنَ ۟

ಅಲ್ಲಾಹು ಹೇಳಿದನು: “ನಿಮ್ಮಿಬ್ಬರ ಪ್ರಾರ್ಥನೆಗೆ ಉತ್ತರ ನೀಡಲಾಗಿದೆ. ಆದ್ದರಿಂದ ನೀವಿಬ್ಬರೂ ದೃಢವಾಗಿ ನಿಲ್ಲಿರಿ ಮತ್ತು ತಿಳುವಳಿಕೆಯಿಲ್ಲದ ಜನರ ಮಾರ್ಗವನ್ನು ಹಿಂಬಾಲಿಸಬೇಡಿ.” info
التفاسير: