قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
90 : 10

وَجٰوَزْنَا بِبَنِیْۤ اِسْرَآءِیْلَ الْبَحْرَ فَاَتْبَعَهُمْ فِرْعَوْنُ وَجُنُوْدُهٗ بَغْیًا وَّعَدْوًا ؕ— حَتّٰۤی اِذَاۤ اَدْرَكَهُ الْغَرَقُ قَالَ اٰمَنْتُ اَنَّهٗ لَاۤ اِلٰهَ اِلَّا الَّذِیْۤ اٰمَنَتْ بِهٖ بَنُوْۤا اِسْرَآءِیْلَ وَاَنَا مِنَ الْمُسْلِمِیْنَ ۟

ನಾವು ಇಸ್ರಾಯೇಲ್ ಮಕ್ಕಳನ್ನು ಸಮುದ್ರ ದಾಟಿಸಿದೆವು. ಆಗ ಫರೋಹ ಮತ್ತು ಅವನ ಸೈನ್ಯವು ದಬ್ಬಾಳಿಕೆ ಮತ್ತು ದ್ವೇಷದೊಂದಿಗೆ ಅವರನ್ನು ಹಿಂಬಾಲಿಸಿದರು. ಎಲ್ಲಿಯವರೆಗೆಂದರೆ, ಅವನು ಮುಳುಗಿ ಸಾಯುವಂತಾದಾಗ ಹೇಳಿದನು: “ಇಸ್ರಾಯೇಲ್ ಮಕ್ಕಳು ನಂಬಿದ ದೇವನ (ಅಲ್ಲಾಹನ) ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ ಎಂದು ನಾನು ವಿಶ್ವಾಸವಿಟ್ಟಿದ್ದೇನೆ. ನಾನು ಮುಸಲ್ಮಾನರಲ್ಲಿ ಸೇರಿದ್ದೇನೆ.” info
التفاسير: