قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
97 : 10

وَلَوْ جَآءَتْهُمْ كُلُّ اٰیَةٍ حَتّٰی یَرَوُا الْعَذَابَ الْاَلِیْمَ ۟

ಎಲ್ಲಾ ರೀತಿಯ ದೃಷ್ಟಾಂತಗಳು ಅವರ ಬಳಿಗೆ ಬಂದರೂ ಸಹ (ಅವರು ವಿಶ್ವಾಸವಿಡುವುದಿಲ್ಲ). ಎಲ್ಲಿಯವರೆಗೆಂದರೆ, ಯಾತನಾಮಯ ಶಿಕ್ಷೆಯನ್ನು ಅವರು ನೇರವಾಗಿ ನೋಡುವ ತನಕ. info
التفاسير: