قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
24 : 13

سَلٰمٌ عَلَیْكُمْ بِمَا صَبَرْتُمْ فَنِعْمَ عُقْبَی الدَّارِ ۟ؕ

(ದೇವದೂತರುಗಳು ಹೇಳುವರು): “ನಿಮಗೆ ಶಾಂತಿಯಿರಲಿ! ಇದು ನಿಮ್ಮ ತಾಳ್ಮೆಗೆ ಪ್ರತಿಫಲವಾಗಿದೆ.” ಆ ಪರಲೋಕ ಭವನವು ಬಹಳ ಉತ್ತಮವಾಗಿದೆ. info
التفاسير: